ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಷ್ಟ್ರೀಯ ಕ್ರೀಡಾ ದಿನಾಚರಣೆ 2021

ಮಂಗಳೂರು:ಕ್ರೀಡಾ ಭಾರತಿ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ 2021 ಅಂಗವಾಗಿ *ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಕ್ರೀಡಾಳುಗಳಿಗೆ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ* ಮಂಗಳೂರಿನ ಸಂಘನಿಕೇತನದಲ್ಲಿ ಮಂಗಳವಾರ ನಡೆಯಿತು

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಂಘಚಾಲಕರಾದ ಡಾ.ವಾಮನ್ ಶೆಣೈ ಅವರ ಗೌರವ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ,ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

01/09/2021 02:33 pm

Cinque Terre

1.15 K

Cinque Terre

0

ಸಂಬಂಧಿತ ಸುದ್ದಿ