ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ತಮಿಳುನಾಡು ರಾಜ್ಯ ಬಿ.ಜೆ.ಪಿ ಅಧ್ಯಕ್ಷರಾದ ಅಣ್ಣಾಮಲೈ ಆಗಮಿಸಿ ದೇವರ ದರ್ಶನ ಮಾಡಿದರು.ಕುಟುಂಬ ಸಮೇತರಾಗಿ ಆಗಮಿಸಿದ ಅಣ್ಣಾಮಲೈ ದೇವರ ದರ್ಶನ ಮಾಡಿದ ಬಳಿಕ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.ಈ ಸಂದರ್ಭದಲ್ಲಿ ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
16/10/2021 07:45 pm