ಉದ್ಯಾವರ: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ದಿ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ಇಂದು ನುಡಿನಮನ ಸಲ್ಲಿಸಲಾಯಿತು.
ಉಡುಪಿ ಸಮೀಪದ ಉದ್ಯಾವರ ಚರ್ಚಿನಲ್ಲಿ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ, ಆಸ್ಕರ್ ಫೆರ್ನಾಂಡಿಸ್ ಅವರ ಗುಣಗಾನ ಮಾಡುವ ಮೂಲಕ ನುಡಿನಮನ ಸಲ್ಲಿಸಿದರು. ಈ ಸಂದರ್ಭ ಚರ್ಚ್ ನ ಗುರುಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
16/10/2021 10:43 pm