ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುರುಪುರ: ಸಾಧಕರಿಗೆ ಸನ್ಮಾನ

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಗುರುಪುರ- ಕೈಕಂಬದ ಶ್ರೀ ರಾಮ ಸಭಾಭವನದಲ್ಲಿ ಸಫಲ ಸೌಹಾರ್ದ ಸಹಕಾರಿ ನಿಯಮಿತ ಸಂಸ್ಥೆಯ 2ನೇ ವಾರ್ಷಿಕ ಮಹಾಸಭೆಯಲ್ಲಿ ಶಾಸಕ ಡಾ.ವೈ ಭರತ್ ಶೆಟ್ಟಿ ಯೆನೋಪೋಯಾ ಡೀಮ್ಡ್ ಯುನಿವರ್ಸಿಟಿ ಪಿಎಚ್‌ಡಿ ಪದವಿ ಪುರಸ್ಕೃತ ಡಾ.ಪ್ರಸಾದ್ ಆರ್.ಎಂ ಅವರನ್ನು ಸನ್ಮಾನಿಸಿದರು.

ಈ ಸಂದರ್ಭ ಸಂಸ್ಥೆಯ ಅಧ್ಯಕ್ಷ ಸಂಜೀವ ಅಡ್ಯಾರ್, ಉಪಾಧ್ಯಕ್ಷ ಪ್ರೇಮಾನಂದ ಬಿಜೈ, ಗೌರವ ಸಲಹೆಗಾರ ಹರಿದಾಸ್ ಯು, ಪ್ರಧಾನ ವ್ಯವಸ್ಥಾಪಕ ಪ್ರಮೋದ್ ಕುಮಾರ್, ನಿರ್ದೇಶಕರು, ಸಲಹಾ ಸಮಿತಿ, ಸಿಬ್ಬಂದಿ ವರ್ಗ, ಸರ್ವ ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

24/10/2021 01:00 pm

Cinque Terre

2.61 K

Cinque Terre

0

ಸಂಬಂಧಿತ ಸುದ್ದಿ