ಮಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಂಗಳೂರು ನಗರದಲ್ಲಿ ಇಂದು ನಡೆದ ರಾಷ್ಟ್ರ ಧ್ವಜಾರೋಹಣದ ವೇಳೆ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆದಿದೆ!
ಮಂಗಳೂರು ನಗರದ ನೆಹರೂ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಬಳಿಕ ಅಧಿಕಾರಿಗಳು ಎಡವಟ್ಟು ಸರಿಪಡಿಸಿದರು.
Kshetra Samachara
01/11/2021 10:48 am