ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸುನಾರು ೩೫ ಸಾಧಕರಿಗೆ ಇಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸಾಧಕರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಶಶಿಕಿರಣ ಉಮಾಕಾಂತ,ಮಾಧ್ಯಮ ಕ್ಷೇತ್ರದಲ್ಲಿ ಸುಭಾಶ್ ಚಂದ್ರ ವಾಗ್ಳೆ ,ಸಂಕೀರ್ಣ ಕ್ಷೇತ್ರದಲ್ಲಿ ಪೂವಪ್ಪ ಪೂಜಾರಿ,ಚಿತ್ರಕಲೆ ಕ್ಷೇತ್ರದಲ್ಲಿ ಗಣೇಶ ಪಂಜಿಮಾರು ,ಸಮಾಜಸೇವೆ ಕ್ಷೇತ್ರದಲ್ಲಿ ಬಾಲಕೃಷ್ಣ ಎಂ ಮದ್ದೋಡಿ ಸಹಿತ ೩೫ ಜನರಿಗೆ ಉಸ್ತುವಾರಿ ಸಚಿವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
Kshetra Samachara
01/11/2021 11:12 am