ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ದೀಪಾವಳಿ ಸರಳಾಚರಣೆ; ನೀರಸ ವ್ಯಾಪಾರ, ನಾನಾ ಕಡೆ ಲಕ್ಷ್ಮೀ ಪೂಜೆ ಸಡಗರ

ಮುಲ್ಕಿ: ಮುಲ್ಕಿಯ ನಾನಾ ಕಡೆ ದೀಪಾವಳಿಯನ್ನು ಸರಳವಾಗಿ ಆಚರಿಸಲಾಯಿತು. ಬೆಲೆ ಏರಿಕೆ ಬಿಸಿಯಿಂದಾಗಿ ವ್ಯಾಪಾರ-ವಹಿವಾಟು ನೀರಸವಾಗಿತ್ತು. ಮುಲ್ಕಿ, ಕಿನ್ನಿಗೋಳಿ, ಹಳೆಯಂಗಡಿ, ಕಾರ್ನಾಡು ಪೇಟೆಯಲ್ಲಿ ಪಟಾಕಿ ಅಂಗಡಿಗಳೂ ಜನರಿಲ್ಲದೆ ಬಿಕೋ ಎನ್ನುತ್ತಿತ್ತು.

ಹಲವೆಡೆ ಲಕ್ಷ್ಮಿ ಪೂಜೆ ಹಾಗೂ ವಾಹನ ಪೂಜೆ ನಡೆಯಿತು.ಮುಲ್ಕಿ ನಗರ ಪಂಚಾಯಿತಿನಲ್ಲಿ ಗಣಹೋಮ, ಲಕ್ಷ್ಮೀ ಪೂಜೆ ಹಾಗೂ ವಾಹನ ಪೂಜೆ ನಡೆಯಿತು. ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್, ಮುಖ್ಯಾಧಿಕಾರಿ ಚಂದ್ರ ಪೂಜಾರಿ, ಸದಸ್ಯ ಪುತ್ತುಬಾವ, ಮಾಜಿ ಅಧ್ಯಕ್ಷ ಸುನಿಲ್ ಆಳ್ವ, ಆರೋಗ್ಯಾಧಿಕಾರಿ ರಾಜೇಶ್, ಕಂದಾಯ ಅಧಿಕಾರಿ ಅಶೋಕ್, ಸಿಬ್ಬಂದಿ ಪ್ರಕಾಶ್, ಡಾ. ಹರಿಶ್ಚಂದ್ರ ಸಾಲ್ಯಾನ್, ಮೂಡುಬಿದಿರೆ ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಲಿಲ್ಲಿ ನಾಯರ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/11/2021 04:01 pm

Cinque Terre

3.65 K

Cinque Terre

0

ಸಂಬಂಧಿತ ಸುದ್ದಿ