ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಣಂಬೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘಕ್ಕೆ ಶ್ರೀಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿ ಭೇಟಿ

ಸುರತ್ಕಲ್ :ಪಣಂಬೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಕೃಷ್ಣಾಪುರ 7 ವಿಭಾಗದಲ್ಲಿ ಹಾಸನ ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮಜಗದ್ಗುರು ಪೀಠ, ಅನಂತಶ್ರೀ ವಿಭೂಷಿತ ಶ್ರೀಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿ ಆಶೀರ್ವಚನ ನೀಡಿದರು.

ಈ ಸಂದರ್ಭ ಪಣಂಬೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಪದಾಧಿಕಾರಿಗಳು, ಶ್ರೀ ಗಾಯತ್ರಿ ವಿಶ್ವಬ್ರಾಹ್ಮಣ ಮಹಿಳಾ ಸೇವಾ ಸಮಿತಿ ಸದಸ್ಯರು, ನೂತನ ಕಟ್ಟಡ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶ್ರೀ ವಿಶ್ವಕರ್ಮ ಭಜನಾ ಮಂಡಳಿ ಸಮಿತಿ ಹಾಗೂ ಸುರತ್ಕಲ್ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

10/11/2021 03:21 pm

Cinque Terre

1.5 K

Cinque Terre

0