ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಭ್ರಮರ ಇಂಚರ ನುಡಿಹಬ್ಬದ ತುಳು ಉಚ್ಚಯೊ ಕಾರ್ಯಕ್ರಮ

ಬಜಪೆ :ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಶಿಕ್ಷಣ ಸಮೂಹ ಸಂಸ್ಥೆಗಳ ಸಂಯೋಜನೆಯಲ್ಲಿ ನಡೆದ ಭ್ರಮರ ಇಂಚರ ನುಡಿಹಬ್ಬದ ತುಳು ಉಚ್ಚಯೊ ಕಾರ್ಯಕ್ರಮವನ್ನು ಕರ್ನಾಟಕ ತುಳು ಆಕಾಡೆಮಿಯ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್ ಉದ್ಘಾಟಿಸಿದರು.

ಸಾಹಿತಿ ಶ್ರೀಧರ ಡಿ.ಎಸ್,ಅಧ್ಯಕ್ಷತೆಯನ್ನು ವಹಿಸಿದ್ದರು.ಈ ಸಂದರ್ಭ ಕಟೀಲು ದೇವಳದ ಅರ್ಚಕ ವೆಂಕಟರಮಣ ಆಸ್ರಣ್ಣ, ಕಮಲಾದೇವಿಪ್ರಸಾದ್ ಆಸ್ರಣ್ಣ, ಆಡಳಿತ ಮಂಡಳಿಯ ಅಧ್ಯಕ್ಷ ಕೊಡೆತ್ತೂರುಗುತ್ತು ಸನತ್‌ಕುಮಾರ್ ಶೆಟ್ಟಿ,

ನಮ್ಮ ಕುಡ್ಲ ವಾಹಿನಿಯ ಲೀಲಾಕ್ಷ ಕರ್ಕೇರ, ಎಂ.ಶೇಖರ ಪೂಜಾರಿ, ಚಂದ್ರಹಾಸ ಶಿಬರೂರು, ಲೋಕಯ್ಯ ಸಾಲ್ಯಾನ್, ಕಿರಣ್ ಶೆಟ್ಟಿ, ಕಿರಣ್ ಪಕ್ಕಳ, ಸಾಯಿನಾಥ ಶೆಟ್ಟಿ, ಭಾರತಿ ಶೆಟ್ಟಿ, ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

14/11/2021 05:31 pm

Cinque Terre

4.89 K

Cinque Terre

0

ಸಂಬಂಧಿತ ಸುದ್ದಿ