ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಗೋವಿಗಾಗಿ ಹೊರೆಕಾಣಿಕೆ ಅರ್ಪಣೆ ಕಾರ್ಯಕ್ರಮಕ್ಕೆ ಚಾಲನೆ

ಮೂಡುಬಿದಿರೆ: ಗೋವನಿತಾಶ್ರಯ ಟ್ರಸ್ಟ್ ಮಂಗಳೂರು (ವಿಶ್ವ ಹಿಂದೂ ಪರಿಷತ್ ಸಹಯೋಗದ ಸೇವಾ ಸಂಸ್ಥೆ) ವತಿಯಿಂದ ನಡೆಯುವ ಗೋವಿಗಾಗಿ ಹೊರೆಕಾಣಿಕೆ ಅರ್ಪಣೆ ಕಾರ್ಯಕ್ರಮಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ರವರು ಮೂಡುಬಿದಿರೆಯ ಸ್ವರಾಜ್ ಮೈದಾನದಲ್ಲಿ ಚಾಲನೆ ನೀಡಿದರು. ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್, ಹಿಂದೂ ಸಂಘಟನೆಯ ನಾಯಕರು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/11/2021 07:37 pm

Cinque Terre

3.03 K

Cinque Terre

0

ಸಂಬಂಧಿತ ಸುದ್ದಿ