ಉಡುಪಿ: ಪರ್ಯಾಯೋತ್ಸವ ಸಮಿತಿ, ಶ್ರೀ ಕೃಷ್ಣಾ ಪುರ ಮಠ ಹೊರೆ ಕಾಣಿಕೆ ಸಮಿತಿ ಸಭೆಯು ಇಂದು ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಸಮಿತಿಯ ಗೌರವ ಕಾರ್ಯಾಧ್ಯಕ್ಷರು ಶಾಸಕರಾದ ಕೆ ರಘುಪತಿ ಭಟ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಕೆ. ಸೂರ್ಯ ನಾರಾಯಣ ಉಪಾಧ್ಯ, ಉಡುಪಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಹರಿಯಪ್ಪ ಕೋಟ್ಯಾನ್, ಗಣೇಶ್ ನಿರ್ದೇಶಕರು ಧರ್ಮಸ್ಥಳ ಸ್ವಸಹಾಯ ಸಂಘ, ಸಮಿತಿಯ ಸಂಚಾಲಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಬಿ.ವಿ ಲಕ್ಷ್ಮಿ ನಾರಾಯಣ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್ ಧನ್ಯವಾದ ನೀಡಿದರು.
Kshetra Samachara
14/11/2021 07:38 pm