ಮುಲ್ಕಿ: ಮುಲ್ಕಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉತ್ಥಾನ ದ್ವಾದಶಿಯಂದು ದೇವಳದ ಪ್ರಧಾನ ಅರ್ಚಕರಾದ ಟಿ. ಮಧುಸೂದನ ಆಚಾರ್ಯರ ನೇತೃತ್ವದಲ್ಲಿ ತುಳಸಿ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿದಾಸ್ ಭಟ್, ಸಮಿತಿ ಸದಸ್ಯರಾದ ಟಿ. ಪುರುಷೋತ್ತಮ ರಾವ್, ವಿಜಯಕುಮಾರ್ ರೈ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
16/11/2021 10:09 am