ಉಡುಪಿ: ಎಂಜಿಎಂ ಕಾಲೇಜು ಉಡುಪಿಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಘಟಕಗಳು 'Orange is not just a fruit' ಎಂಬ ವಿಶೇಷ ಸಂವಾದ ಕಾರ್ಯಕ್ರಮವನ್ನು ನವೆಂಬರ್ 17ರಂದು ಸಂಜೆ 3:30ಕ್ಕೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಂಡಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಅಭಿನಂದಿಸುವ ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ.
Kshetra Samachara
16/11/2021 11:31 am