ಮುಲ್ಕಿ: ಪಾವಂಜೆ ನಾಗವೃಜ ಕ್ಷೇತ್ರದ ಶ್ರೀ ಜ್ಞಾನಶಕ್ತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ದೇವರನ್ನು ಕೊಂಡೊಯ್ಯಲು ನೂತನ ವಾಹನಕ್ಕೆ ಮಂಗಳವಾರ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್, ಧರ್ಮದರ್ಶಿ ಡಾ. ಯಾಜೀ ನಿರಂಜನ ಭಟ್, ಯಕ್ಷಗಾನ ಮೇಳದ ವ್ಯವಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
17/11/2021 11:41 am