ಉಡುಪಿ: ಪವರ್ ಪ್ಲಾಟ್ಫಾರ್ಮ್ ಆಫ್ ವುಮೆನ್ಸ್ ಎಂಟರ್ಪ್ರಿನರ್ ರಿ. ಉಡುಪಿ ಜಿಲ್ಲೆ ವತಿಯಿಂದ ಉಡುಪಿಯ ಓಶಿಯನ್ ಪರ್ಲ್ ಹೋಟೆಲ್ ನಲ್ಲಿ ಇಂದು "ಎಂಪವರ್ 2021" ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಕೆ. ರಘುಪತಿ ಭಟ್,ಹೋಂ ಮೇಕರ್ ಸಂಧ್ಯಾ ಕಾಮತ್ ಹಾಗೂ ಪವರ್ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
20/11/2021 08:24 pm