ಕಟೀಲು:ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಸೋಮ ಭಾಯ್ ಮೋದಿ ಬುಧವಾರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ ಹಾಗೂ ಆಸ್ರಣ್ಣ ಸಹೋದರರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್. ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.
Kshetra Samachara
24/11/2021 10:40 pm