ಉಡುಪಿ: ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು.ಸಭಾಭವನವನ್ನು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಉದ್ಘಾಟಿಸಿದರು.
ಈ ಸಂದರ್ಭ ಸಭಾಭವನ ನಿರ್ಮಾಣಕ್ಕೆ ಆರ್ಥಿಕ ಸಹಕಾರ ನೀಡಿದ ಉಜ್ವಲ್ ಡೆವಲಪರ್ಸ್ ನ ಪ್ರವರ್ತಕ ಪುರುಷೋತ್ತಮ್ ಶೆಟ್ಟಿ, ಉದ್ಯಮಿ ವಿನೀತ್ ಎಸ್ ಅಮೀನ್ ಹಾಗೂ ಆಡಳಿತಾಧಿಕಾರಿ ಡಾಕ್ಟರ್ ರೋಷನ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಇದಕ್ಕೂ ಮುನ್ನ ದೇವಸ್ಥಾನದಲ್ಲಿ ಪೂರ್ವಭಾವಿಯಾಗಿ ಧಾರ್ಮಿಕ ವಿಧಿಗಳು ಸಂಪನ್ನಗೊಂಡವು.
Kshetra Samachara
29/11/2021 06:19 pm