ಉಡುಪಿ: ಇವತ್ತು ಎಲ್ಲೆಡೆ ಧನ್ವಂತರಿ ಜಯಂತಿ ಆಚರಿಸಲಾಗುತ್ತಿದೆ. ಶ್ರೀ ಕೃಷ್ಣಮಠದಲ್ಲಿ ಧನ್ವಂತರಿ ಜಯಂತಿ ಪ್ರಯುಕ್ತ ಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಧನ್ವಂತರಿ ಅಲಂಕಾರ ಮಾಡಿ, ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.
Kshetra Samachara
02/12/2021 03:37 pm