ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು: ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಸಂಭ್ರಮದ ಉಗ್ರಾಣ ಮುಹೂರ್ತ

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಷಷ್ಠಿ ಮಹೋತ್ಸವದ ಅಂಗವಾಗಿ ಉಗ್ರಾಣ ಮುಹೂರ್ತ ವಿಜ್ರಂಭಣೆಯಿಂದ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ಮಧುಸೂದನ್ ಆಚಾರ್ಯ ರವರು ಸುಬ್ರಹ್ಮಣ್ಯ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ಉಗ್ರಾಣ ಮುಹೂರ್ತ ನೆರವೇರಿಸಿದರು. ಈ ಸಂದರ್ಭ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್ ಸಮಿತಿ ಸದಸ್ಯರಾದ ಟಿ. ಕೆ.ವಿಜಯಕುಮಾರ್ ರೈ, ಲೋಕಯ್ಯ ಪೂಜಾರಿ, ಪುರುಷೋತ್ತಮ ರಾವ್, ಯೋಗೀಶ್ ಆರ್. ಕೋಟ್ಯಾನ್, ವಿಶ್ವನಾಥ, ವಿಪುಲ ಡಿ. ಶೆಟ್ಟಿಗಾರ್, ಶಾರದಾ ಜಿ. ಬಂಗೇರ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/12/2021 10:30 pm

Cinque Terre

4.69 K

Cinque Terre

0

ಸಂಬಂಧಿತ ಸುದ್ದಿ