ಮುಲ್ಕಿ: ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪದ್ಮಶ್ರೀ ವೃಕ್ಷಮಾತೆ ತುಳಸಿ ಗೌಡ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಅರ್ಚಕ ವೆಂಕಟರಮಣ ಆಸ್ರಣ್ಣ ಪ್ರಸಾದ ನೀಡಿ ಒಳಿತನ್ನು ಹಾರೈಸಿದರು. ಅರ್ಚಕ ಶ್ರೀಹರಿ ಆಸ್ರಣ್ಣ, ಪ್ರಬಂಧಕ ತಾರಾನಾಥ ಶೆಟ್ಟಿ ಜೊತೆಗಿದ್ದರು.
Kshetra Samachara
05/12/2021 02:25 pm