ಕಟೀಲು:ಕಾಶಿ ವಿಶ್ವನಾಥ ಮಂದಿರದ ಕಾರಿಡರ್ ಉದ್ಘಾಟನೆಯ ನೇರ ಪ್ರಸಾರವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭ ಕಟೀಲು ದೇವಳದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಮತ್ತು ಹರಿನಾರಾಯಣ ದಾಸ ಆಸ್ರಣ್ಣ , ಭುವನಾಭಿರಾಮ ಉಡುಪ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಸುನೀಲ್ ಆಳ್ವ, ಕಾರ್ಯದರ್ಶಿ ಕೇಶವ ಕರ್ಕೇರ, ಪ್ರದೀಪ್ ಸುವರ್ಣ, ಸುದೀಪ್ ಅಮೀನ್, ನಾಗರಾಜ್, ರಾಜೇಶ್ ಅಮೀನ್ , ರಾಜೇಶ್ ನಾಯಕ್, ಸುರೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
13/12/2021 09:05 pm