ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಡಿಸೆಂಬರ್ 18 ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿವಿಧ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...

ಮಂಗಳೂರು: ಮಂಗಳೂರಲ್ಲಿರುವ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮಂಗಳೂರು ಶಾಖೆಯ ವತಿಯಿಂದ. ಇದೇ ಡಿಸೆಂಬರ್ 18 ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿವಿಧ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಪ‌ಡೀಲ್ ನ ಐಸಿಎಐ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ನಾಲ್ವರು ಸಾಧಕರಿಗೆ ಸನ್ಮಾನ ಮಾಡಲಾಗುತ್ತದೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಶ್ರೀ ಹರೇಕಳ ಹಾಜಬ್ಬ, ರಾಮಕೃಷ್ಣ ಮಠದ ಸ್ವಾಮೀಜಿ & ಸಿ.ಎ.ಎಸ್‌.ಎಸ್.ನಾಯಕ್ ಸೇರಿದಂತೆ ಇನ್ನಿತರರಿಗೆ ಸನ್ಮಾನ ಮಾಡಲಾಗುವುದು.

ಇನ್ನೂ ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಎಸ್.ಯಡಪಡಿತ್ತಾಯ ಉದ್ಘಾಟಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸಿ.ಎ ಪ್ರಸನ್ನ ಶೆಣೈ ತಿಳಿಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ಸಿ.ಎ.ಕೆ ಸುಬ್ರಹ್ಮಣ್ಯ ಕಾಮತ್. ಸಿ.ಎ ಗೌತಮ್ ನಾಯಕ್.ಇನ್ನಿತರರು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

17/12/2021 10:40 am

Cinque Terre

7.44 K

Cinque Terre

0

ಸಂಬಂಧಿತ ಸುದ್ದಿ