ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪರ್ಯಾಯ ಮಹೋತ್ಸವಕ್ಕೆ ವಿಧಾನಸಭಾಧ್ಯಕ್ಷರಿಗೆ ಆಹ್ವಾನ

ಉಡುಪಿ: ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಉಡುಪಿ ಪರ್ಯಾಯೋತ್ಸವಕ್ಕೆ ಪರ್ಯಾಯೋತ್ಸ ಸಮಿತಿಯ ಗೌರವ ಕಾರ್ಯಾಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ಅವರು ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಪರ್ಯಾಯೋತ್ಸವ ಸಮಿತಿಯ ಉಪಾಧ್ಯಕ್ಷರಾದ ಶ್ರೀಪತಿ ಭಟ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿಗಳಾದ ವಿಷ್ಣು ಪ್ರಸಾದ್ ಪಾಡಿಗಾರ್, ಆರ್ಥಿಕ ಸಮಿತಿ ಸಂಚಾಲಕರಾದ ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/01/2022 03:39 pm

Cinque Terre

6.99 K

Cinque Terre

0

ಸಂಬಂಧಿತ ಸುದ್ದಿ