ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಉಡುಪಿ ಪರ್ಯಾಯಕ್ಕೆ ಶ್ರೀ ಕ್ಷೇತ್ರ ಕಟೀಲಿನಿಂದ ಹೊರೆಕಾಣಿಕೆ ಗೆ ಚಾಲನೆ

ಕಟೀಲು: ಉಡುಪಿಯಲ್ಲಿ ನಡೆಯುವ ಪರ್ಯಾಯ ಮಹೋತ್ಸವಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದಿಂದ ಹೊರೆಕಾಣಿಕೆ ಅರ್ಪಣೆ ಕಾರ್ಯಕ್ರಮಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ ನೀಡಿದರು.

ಈ ಸಂದರ್ಭ ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಹರಿ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ ವೆಂಕಟರಮಣ ಆಸ್ರಣ್ಣ,ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಸ್ತೂರಿ ಪಂಜ ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

17/01/2022 05:52 pm

Cinque Terre

14.68 K

Cinque Terre

0

ಸಂಬಂಧಿತ ಸುದ್ದಿ