ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಯಕ್ಷಗಾನದ ಖ್ಯಾತ ಕಲಾವಿದ ಕುಂಬ್ಳೆ ಸುಂದರರಾಯರಿಗೆ ಶೇಣಿ ಪ್ರಶಸ್ತಿ

ಮಂಗಳೂರು: ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ 'ಶೇಣಿ ಪ್ರಶಸ್ತಿ 2021' ಯಕ್ಷಗಾನದ ಖ್ಯಾತ ಕಲಾವಿದ ಕುಂಬ್ಳೆ ಸುಂದರ ರಾವ್ ಭಾಜನರಾಗಿದ್ದಾರೆ.

ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ.22 ಹಾಗೂ 22ರಂದು ಶೇಣಿ ಸಂಸ್ಮರಣಾ ಕಾರ್ಯಕ್ರಮ

ನಗರದ ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿದೆ. ಈ ಸಂದರ್ಭ ಜ.23ರಂದು ಸಂಜೆ 4.30ಕ್ಕೆ ಈ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 30 ಸಾವಿರ ರೂ. ನಗದು, ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ ಎಂದು ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಎಂ.ಆರ್.ವಾಸುದೇವ ರಾವ್ ಹೇಳಿದರು.

Edited By : Shivu K
Kshetra Samachara

Kshetra Samachara

20/01/2022 01:15 pm

Cinque Terre

10.78 K

Cinque Terre

0

ಸಂಬಂಧಿತ ಸುದ್ದಿ