ಮುಲ್ಕಿ:ಯಕ್ಷಗಾನ ಎಂಬುದು ಕೇವಲ ಮನರಂಜನೆ ಮಾತ್ರವಲ್ಲದೆ ಆರಾಧನೆ ರೂಪವನ್ನು ಪಡೆದಿದೆ ಎಂದು ಕಟೀಲು ದೇವಳದ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ ಹೇಳಿದರು.
ಅವರು ಕಿನ್ನಿಗೋಳಿ ತಾಳಿಪಾಡಿಗುತ್ತಿನಲ್ಲಿ ನಡೆದ ಯಕ್ಷಗಾನದ ಸಂದರ್ಭ ಕಟೀಲು ಮೇಳದ ಕಲಾವಿದ ಶಶಿಧರ ಪಂಜ ರವರನ್ನು ಸಮಾನಿಸಿ ಮಾತನಾಡಿದರು. ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ತಾಳಿಪಾಡಿಗುತ್ತು ಧನಪಾಲ ಶೆಟ್ಟಿ ಸಾರಿಕಾ ಶೆಟ್ಟಿ, ಭುವನಾಭಿರಾಮ ಉಡುಪ, ಸಾಯಿನಾಥ ಶೆಟ್ಟಿ, ಶರತ್ ಶೆಟ್ಟಿ , ರಘನಾಥ್ ಕಾಮತ್ ಕೆಂಚನಕೆರೆ ಉಪಸ್ಥಿತರಿದ್ದರು.
Kshetra Samachara
25/01/2022 05:34 pm