ಉಡುಪಿ: ಕೃಷ್ಣಾಪುರ ಪರ್ಯಾಯ ಮಹೋತ್ಸವ ಮುಗಿದು ವಾರ ಕಳೆದಿದೆ.ಪರ್ಯಾಯೋತ್ಸವಕ್ಕೆ ವಿಶೇಷ ಮೆರುಗು ನೀಡುವ ಸಾಂಸ್ಕೃತಿಕ ಕಾರ್ಯಕ್ರಮ ವಾರಗಳ ಕಾಲ ನಡೆದು ಸಮಾಪನ ಗೊಂಡಿತು.ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಆಸ್ತಿಕರ ಮನಸೂರೆಗೊಂಡವು.
ಸಮಾರೋಪದ ಹೊತ್ತಿಗೆ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ವೈಭವ ಭಕ್ತರನ್ನು ಸೂಜಿಗಲ್ಲಿನಂತೆ ಸೆಳೆಯಿತು.
Kshetra Samachara
25/01/2022 09:37 pm