ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಂಚನಕೆರೆ:ಕಿಲ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತೆ

ಮುಲ್ಕಿ:ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ರಾಜ್ಯವನ್ನು ಒಡಿಎಫ್ ಪ್ಲಸ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಸ್ವಚ್ಚತಾ ಆಂದೋಲನದಡಿ ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಂಚನಕೆರೆ ಮುಖ್ಯ ರಸ್ತೆ ಬದಿಯ ಕಸವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಸಿಬ್ಬಂದಿಗಳು ಶ್ರಮದಾನ ಮಾಡುವ ಮೂಲಕ ಸ್ವಚ್ಛಗೊಳಿಸಿದರು

Edited By : PublicNext Desk
Kshetra Samachara

Kshetra Samachara

25/01/2022 10:37 pm

Cinque Terre

3.71 K

Cinque Terre

0

ಸಂಬಂಧಿತ ಸುದ್ದಿ