ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೊರಗರ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

ಉಡುಪಿ:ಕೊರಗರ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಉಡುಪಿಯಲ್ಲಿ ಚಾಲನೆ ನೀಡಲಾಯಿತು.ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿ.ಪಂ.ಸಿಇಓ ಡಾ. ನವೀನ್ ಭಟ್ ಕಾರ್ಯಕ್ರಮಕ್ಕೆ ಬಲೂನುಗಳನ್ನು ಹಾರಿಬಿಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಮುದಾಯದ ಸಾಧಕರಾದ ,ದುರ್ಗಿ,ಸುಂದರ,ಬೊಗ್ಗು ಇವರಿಗೆ ಸನ್ಮಾನ ಮಾಡಲಾಯಿತು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರು. ಕೊರಗರಿಗೆ ತಮ್ಮ ಕರಕುಶಲ ಉತ್ಪನ್ನಗಳನ್ನು ಮಾಡಲು ಇಲ್ಲಿ ಅವಕಾಶ ನೀಡಲಾಗಿದ್ದು ವೈವಿಧ್ಯಮಯ ಉತ್ಪನ್ನಗಳನ್ನು ಇಲ್ಲೇ ತಯಾರಿಸಿ ಗಮನ ಸೆಳೆದರು.ಕೊರಗರ ಉತ್ಪನ್ನಗಳನ್ನು ಮಾರ್ಕೆಟಿಂಗ್ ಮಾಡಲು QR code ನ್ನೂ ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

Edited By : Nagesh Gaonkar
Kshetra Samachara

Kshetra Samachara

26/02/2022 09:46 pm

Cinque Terre

17.11 K

Cinque Terre

0

ಸಂಬಂಧಿತ ಸುದ್ದಿ