ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ವಕೀಲರ ಸಂಘದಿಂದ ಶನಿವಾರ 'ಶ್ರೀ ದೇವಿ ಮಹಾತ್ಮೆ' ಯಕ್ಷಗಾನ

ಉಡುಪಿ: ಉಡುಪಿ ವಕೀಲರ ಸಂಘ ಹಲವು ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿದೆ. ಮುಖ್ಯವಾಗಿ ಸಭಾ ಕಾರ್ಯಕ್ರಮಗಳ ಹೊರತಾಗಿ ವಕೀಲರುಗಳ ಕಲೆ ಮತ್ತು ಸಾಂಸ್ಕೃತಿಕ ಅಭಿರುಚಿಯನ್ನು ಬಡಿದೆಬ್ಬಿಸಲು ಇದೇ ಶನಿವಾರ ಯಕ್ಷಗಾನ ಪ್ರಸಂಗವನ್ನು ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದೆ. ಅಂದು ಶ್ರೀದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಕೀಲರು ಮತ್ತು ಯಕ್ಷಗಾನ ಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ಮತ್ತು ವಕೀಲರು ವಿನಂತಿಸಿದ್ದಾರೆ.

Edited By : Shivu K
Kshetra Samachara

Kshetra Samachara

04/03/2022 10:39 am

Cinque Terre

8.29 K

Cinque Terre

1

ಸಂಬಂಧಿತ ಸುದ್ದಿ