ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಕೃಷಿ ಮೇಳದಲ್ಲಿ ಕಣ್ಮನ ಸೆಳೆದ ಜಾನಪದ ಕಲಾ ವೈವಿಧ್ಯ

ಮುಲ್ಕಿ: ಮುಲ್ಕಿ ಸಮೀಪದ ಕೊಲ್ನಾಡು ಕೃಷಿ ಮೇಳದಲ್ಲಿ ಬಾರ್ಕೂರು ರಂಗನಕೆರೆ ಹುಭಾಶಿಕ ಕೊರಗರ ಯುವ ಕಲಾ ವೇದಿಕೆ ತಂಡದಿಂದ ಕೊರಗರ ಡೋಲು ಕುಣಿತ ಮತ್ತು ಜಾನಪದ ಕಲಾ ವೈವಿಧ್ಯ ಕಣ್ಮನ ಸೆಳೆಯಿತು.

ಕಾರ್ಯಕ್ರಮ ನಿರೂಪಣೆ ಮಾಡಿದ ಕುಂದಾಪುರ ತಾಲೂಕು ಕೊರಗ ಸಂಘಟನೆಯ ಅಧ್ಯಕ್ಷ ಗಣೇಶ್ ಮಾತನಾಡಿ ಕೃಷಿಮೇಳ 2022 ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಕಲಾತಂಡದ ಅಧ್ಯಕ್ಷ ಗಣೇಶ್ ಬಾರ್ಕೂರು, ಕಾರ್ಯದರ್ಶಿ ಶೇಖರ ಮರವಂತೆ ಮತ್ತಿತರರು ಉಪಸ್ಥಿತರಿದ್ರು.

Edited By :
Kshetra Samachara

Kshetra Samachara

12/03/2022 03:06 pm

Cinque Terre

5.06 K

Cinque Terre

0