ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು:ರಾಶಿ ಪೂಜೆ ಪ್ರಯುಕ್ತ ಶ್ರೀದೇವರ ಬಲಿ ಉತ್ಸವ ಸಂಭ್ರಮ

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರಾಶಿ ಪೂಜೆ ಪ್ರಯುಕ್ತ, ದೇವರ ಬಲಿ ಉತ್ಸವ ನಡೆಯಿತು. ಪ್ರತಿವರ್ಷದಂತೆ ಈ ಬಾರಿಯೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದೇವರಿಗೆ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭ ದೇವಳದ ಮುಕ್ತೇಸರ ವಾಸುದೇವ ಆಸ್ರಣ್ಣ , ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಲಕ್ಷ್ಮೀನಾರಾಯಣ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/03/2022 07:43 am

Cinque Terre

2.22 K

Cinque Terre

0

ಸಂಬಂಧಿತ ಸುದ್ದಿ