This is a modal window.
Beginning of dialog window. Escape will cancel and close the window.
End of dialog window.
ಮುಲ್ಕಿ: ಇತಿಹಾಸ ಪ್ರಸಿದ್ಧ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಬುಧವಾರ ರಾತ್ರಿ ಶಯನೋತ್ಸವ ವಿಜೃಂಭಣೆಯಿಂದ ನಡೆಯಿತು.
ಶ್ರೀದೇವಿಗೆ ಲಕ್ಷಕ್ಕೂ ಮಿಕ್ಕಿ ಮಲ್ಲಿಗೆ ಹೂವು ಸಮರ್ಪಣೆಯಾಗಿದೆ. ಬುಧವಾರ ರಾತ್ರಿ ದೇವಸ್ಥಾನದಲ್ಲಿ ಭಾರಿ ಜನಸಂದಣಿ ಕಂಡುಬಂದಿದ್ದು ಪೊಲೀಸರು ವಿಶೇಷ ಬಂದೋ ಬಸ್ತ ಏರ್ಪಡಿಸಿದ್ದರು. ಗುರುವಾರ ಬೆಳಗ್ಗೆ ಕವಾಟೋದ್ಘಾಟನೆ, ತುಲಾಭಾರ, ರಾತ್ರಿ ಬ್ರಹ್ಮರಥೋತ್ಸವ ನಡೆಯಲಿದೆ.
Kshetra Samachara
23/03/2022 11:00 pm