ಮುಲ್ಕಿ: ಅವಿಭಾಜ್ಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜಾತ್ರಾ ಮಹೋತ್ಸವ ಸಹಿತ ಅನೇಕ ಕಾರ್ಯಕ್ರಮಗಳು ನಡೆಯುತ್ತಿದ್ದು ದೇವಳಕ್ಕೆ ಮಾಡುವ ವಿದ್ಯುತ್ ದೀಪಾಲಂಕಾರದಲ್ಲಿ ಕುದುರೆ ಸವಾರಿ, ಕಥಕಳಿ, ಹೀಗೆ ಅನೇಕ ಬಗೆಯ ಕಲಾಕೃತಿಗಳು ಗಮನ ಸೆಳೆಯುತ್ತಿದೆ.
ಇತ್ತೀಚೆಗೆ ನಡೆದ ಇತಿಹಾಸಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾಮಹೋತ್ಸವಕ್ಕೂ ಇದೇ ರೀತಿಯ ಮಿನಿಯೇಚರ್ ಅಳವಡಿಸಿದ್ದು ಆಕರ್ಷಣೀಯವಾಗಿದ್ದು ಭಕ್ತರ ಗಮನ ಸೆಳೆಯಿತು.
Kshetra Samachara
02/04/2022 10:48 am