ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಾರಂಭೋತ್ಸವ

ಉಡುಪಿ: ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಾಗಮಂಡಲೋತ್ಸವ 08-04-2022 ರಿಂದ 11-04-2022 ರ ವರೆಗೆ ನಡೆಯಲಿದ್ದು, ಇಂದು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಾರಂಭೋತ್ಸವ ದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಆಶೀರ್ವಚಿಸಿದರು.

Edited By : PublicNext Desk
Kshetra Samachara

Kshetra Samachara

08/04/2022 08:34 pm

Cinque Terre

2.78 K

Cinque Terre

0

ಸಂಬಂಧಿತ ಸುದ್ದಿ