ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾಡಳಿತದಿಂದ ಅಂಬೇಡ್ಕರ್ ಜಯಂತಿ : ಪುತ್ಥಳಿಗೆ ಮಾಲಾರ್ಪಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಇವತ್ತು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ನಡೆಯಿತು.ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಮಾರಂಭ ಏರ್ಪಡಿಸಲಾಗಿತ್ತು.

ಸಮಾರಂಭದಲ್ಲಿ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಬಳಿಕ ಮಣಿಪಾಲ ಜಿಲ್ಲಾಡಳಿತ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.ಉಸ್ತುವಾರಿ ಸಚಿವ ಅಂಗಾರ ಸಹಿತ ಗಣ್ಯರು ಸಮಾರಂಭದಲ್ಲಿ ಭಾಗಿಯಾದರು.

Edited By : Shivu K
Kshetra Samachara

Kshetra Samachara

14/04/2022 01:04 pm

Cinque Terre

3.47 K

Cinque Terre

0

ಸಂಬಂಧಿತ ಸುದ್ದಿ