ಕುಂದಾಪುರ :ಕನ್ನಡ ಸಾಹಿತ್ಯ ಪರಿಷತ್ ಆಶ್ರಯ ದಲ್ಲಿ ಉಡುಪಿ ಜಿಲ್ಲಾ 15ನೇ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಸಂತ ನಾಟ್ಯಾಲಯ ಕುಂದಾಪುರ ಇವರ ವತಿಯಿಂದ ನೃತ್ಯ ಸಿಂಚನ ಕಾರ್ಯಕ್ರಮ ಗುರು ವಿದುಷಿ ಪ್ರವೀತಾ ಅಶೋಕ್ ನಿರ್ದೇಶನದಲ್ಲಿ ನಡೆಯಿತು.
Kshetra Samachara
15/04/2022 08:18 am