ಮೂಡಬಿದ್ರೆ:ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ಮಹಮ್ಮಾಯಿ ಘಟಕ, ಕೆಲ್ಲಪುತ್ತಿಗೆ -ದರೆಗುಡ್ಡೆ ವತಿಯಿಂದ ನಡೆದ ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಾಲಿಬಾಲ್ ಕ್ರೀಡಾಕೂಟ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಬಡಕುಟುಂಬಗಳಿಗೆ ಸಹಾಯ ಧನ ವಿತರಣಾ ಕಾರ್ಯಕ್ರಮ ನಡೆಯಿತು.
ಶಾಸಕ ಉಮಾನಾಥ್ ಕೋಟ್ಯಾನ್ ಮುಖ್ಯ ಅತಿಥಿಗಳಾಗಿ ಮಾತನಾಡಿ ಸಾಮಾಜಿಕ ಕಾರ್ಯದ ಮೂಲಕ ಊರಿನ ಜನರ ಕಷ್ಟ ಸುಖದಲ್ಲಿ ಭಾಗಿಯಾಗುವ ಸಂಘಟನೆಗಳ ಕಾರ್ಯ ಅಭಿನಂದನೀಯ ಎಂದರು.
ಈ ಸಂದರ್ಭ ಸಂಘಟನೆಯ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
16/04/2022 09:36 pm