ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾವಂಜೆ: ವಿಜೃಂಭಣೆಯ ಲಕ್ಷ ಮೋದಕ ಗಣಹೋಮ

ಮುಲ್ಕಿ: ಹಳೆಯಂಗಡಿ ಸಮೀಪದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನ ನಾಗವೃಜ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ವೇದ ಕೃಷಿಕ ಕೆಎಸ್ ನಿತ್ಯಾನಂದ,ತಂತ್ರಿಗಳಾದ ಯಾಜಿ ದಿವಾಕರ ಭಟ್ ನೇತೃತ್ವದಲ್ಲಿ ಲಕ್ಷ ಮೋದಕ ಗಣಹೋಮ ನಡೆಯಿತು.

ಈ ಸಂದರ್ಭ ದೇವಸ್ಥಾನದ ಧರ್ಮದರ್ಶಿ ಯಾಜಿ ನಿರಂಜನ ಭಟ್, ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್, ವಿದ್ಯಾಶಂಕರ್, ಪ್ರೇಮಲತಾ ಯೋಗೀಶ್, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/04/2022 01:09 pm

Cinque Terre

3.61 K

Cinque Terre

0

ಸಂಬಂಧಿತ ಸುದ್ದಿ