ಸುರತ್ಕಲ್ : ಸಮೀಪದ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಠಿ ವಿಜೃಂಭಣೆಯಿಂದ ನಡೆಯಿತು, ಬೆಳಿಗ್ಗೆ ದೇವಳದಲ್ಲಿ ವಿಶೇಷ ಪ್ರಾರ್ಥನೆ ನಡೆದು ರಾತ್ರಿ ಅಂಗಾರಕ ಸಂಕಷ್ಠಿ ವಿಶೇಷ ಪೂಜೆ, ಮಹಾಪೂಜೆ ನಡೆದು ನಂತರ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
Kshetra Samachara
19/04/2022 09:50 pm