ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಜಾತ್ರಾ ಮಹೋತ್ಸವದಲ್ಲಿ ಕಣ್ಮನ ಸೆಳೆದಮಣ್ಣಿನ ಮಡಕೆ ತಯಾರಿಕೆ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಕುಳಾಯಿಯ ಕುಲಾಲ್ ಟ್ರೇಡರ‍್ಸ್‌ನವರು ಮಣ್ಣಿನ ಮಡಕೆಗಳನ್ನು ತಯಾರಿಸಿ ತೋರಿಸುತ್ತಿದ್ದು, ಜಾತ್ರೆಗೆ ಬರುವ ಗ್ರಾಹಕರ ಗಮನ ಸೆಳೆದಿದೆ. ನಾನಾ ನಮೂನೆಯ ಮಣ್ಣಿನ ಪಾತ್ರೆಗಳನ್ನು ಮಾರಾಟ ಮಾಡುತ್ತಿದ್ದಾರೆ.

Edited By : PublicNext Desk
Kshetra Samachara

Kshetra Samachara

20/04/2022 08:01 pm

Cinque Terre

3.67 K

Cinque Terre

0

ಸಂಬಂಧಿತ ಸುದ್ದಿ