ಮುಲ್ಕಿ: ಮುಲ್ಕಿ ಸಮೀಪದ ಕಿಲ್ಪಾಡಿ ಕುಬೆವೂರು ಜಾರಂದಾಯ ದೈವಸ್ಥಾನದಲ್ಲಿ ಮಾಯಂದಾಲ ನೇಮೋತ್ಸವ ವಿಜ್ರಂಭಣೆಯಿಂದ ನಡೆಯಿತು.
ಈ ಸಂದರ್ಭ ದೈವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಸತೀಶ್ ಶೆಟ್ಟಿ,ಕೆಂಚನಕೆರೆ,ಗೌರವಾಧ್ಯಕ್ಷ ಮುರಳೀಧರ್ ಭಂಡಾರಿ,ಅಶ್ವಿನ್ ಆಳ್ವ,ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ,ದಿವಾಕರ ಶೆಟ್ಟಿ,ಶ್ರೀ ಜಾರಂದಾಯ ಮಿತ್ರ ಮಂಡಳಿ ಅಧ್ಯಕ್ಷ ಪ್ರಕಾಶ್ , ಜಯಕುಮಾರ್ ಕುಬೆವೂರು, ಚಂದ್ರಶೇಖರ ಶೆಟ್ಟಿ, ಮಹಿಳಾ ಮಂಡಳಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು. ಮೇ.1 ದೈವಸ್ಥಾನದಲ್ಲಿ ಸಾರ್ವಜನಿಕ ಶನೈಶ್ವರ ಪೂಜೆ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ನಡೆಯಲಿದೆ.
Kshetra Samachara
24/04/2022 07:40 pm