ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳಪಾಡಿ: ಜಾತ್ರಾಮಹೋತ್ಸವದ ಪ್ರಯುಕ್ತ ವಿಜ್ರಂಭಣೆಯ ಶ್ರೀ ದೇವರ ಬಲಿ ಉತ್ಸವ

ಮುಲ್ಕಿ: ಕಿನ್ನಿಗೋಳಿ ಸಮೀಪದ ಉಳಪಾಡಿ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವದ ಪ್ರಯುಕ್ತ ದೇವರ ಬಲಿ ಉತ್ಸವ ಹಾಗೂ ವಿವಿಧ ದಾರ್ಮಿಕ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭ ಕ್ಷೇತ್ರದ ಆಡಳಿತ ಮುಕ್ತೇಸರ ಕೃಷ್ಣ ಶೆಟ್ಟಿ ಪಡ್ಡಣಗುತ್ತು, ಅರ್ಚಕರಾದ ಅನಂತಕೃಷ್ಣ ಆಚಾರ್ಯ, ಪದ್ಮನಾಭ ಭಟ್, ಶಾಸಕ ಉಮಾನಾಥ ಕೋಟ್ಯಾನ್, ವಿರಾರ್ ಶಂಕರ ಶೆಟ್ಟಿ, ಭುವನಾಭಿರಾಮ ಉಡುಪ, ಸಾಯಿನಾಥ ಶೆಟ್ಟಿ, ರಾಜೇಶ್ ಶೆಟ್ಟಿ ಉಳೆಪಾಡಿ, ದಿವಾಕರ ಚೌಟ , ನೀಲಯ್ಯ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/04/2022 12:50 pm

Cinque Terre

2.63 K

Cinque Terre

0

ಸಂಬಂಧಿತ ಸುದ್ದಿ