ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಡಾ.ರಾಜ್ 94 ನೇ ಜನ್ಮಜಯಂತಿ: ಗೌರವನಮನ

ಉಡುಪಿ : ವರನಟ, ನಟಸಾರ್ವಭೌಮ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕತ ಡಾ.ರಾಜ್‌ಕುಮಾರ್‌ರ ಜನ್ಮ ದಿನಾಚರಣೆ ಕಾರ್ಯಕ್ರಮವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ಸಭಾಂಗಣದಲ್ಲಿ ಇಂದು ನಡೆಯಿತು.

ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ,ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ,ವಾರ್ತಾಧಿಕಾರಿ ಬಿ. ಮಂಜುನಾಥ್ ,ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಡಾ.ರಾಜ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.ಈ ಸಂದರ್ಭ ವಾರ್ತಾ ಇಲಾಖೆಯ ಶಿವಕುಮಾರ್ ,ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/04/2022 02:00 pm

Cinque Terre

2.67 K

Cinque Terre

0

ಸಂಬಂಧಿತ ಸುದ್ದಿ