ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹತೋಭಾರ ಶ್ರೀ ಸೇನೆಶ್ವರ ದೇವಸ್ಥಾನದ ಧ್ವಜಾರೋಹಣ

ಬೈಂದೂರು: ಮಹತೋಭಾರ ಶ್ರೀ ಸೇನೆಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವ ಪೂರ್ವಭಾವಿಯಾಗಿ ಇಂದು ದ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಸೋಮಯಾಜಿ ನೇತೃತ್ವದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಿತು. ಇಂದಿನಿಂದ ಮೇ 7ರ ವರೆಗೆ ವಿವಿಧ ವೈದಿಕ ವಿಧಿವಿಧಾನಗಳು ನಡೆದು ಮನ್ಮಹಾರಥೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಮಂಜುನಾಥ್ ಬಿಲ್ಲವ, ದೀಪಕ್ ಕುಮಾರ್ ಅರ್ಚಕರು, ಸಿಬ್ಬಂದಿಗಳು ಹಾಗೂ ಭಕ್ತವೃಂದ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/04/2022 07:48 pm

Cinque Terre

2.59 K

Cinque Terre

0

ಸಂಬಂಧಿತ ಸುದ್ದಿ