ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಿಡಿಗೆರೆ: ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನದಲ್ಲಿ ವಿಜ್ರಂಭಣೆಯ ನೇಮೋತ್ಸವ

ಕಟೀಲು: ಗಿಡಿಗೆರೆ ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ವಿಜ್ರಂಭಣೆಯಿಂದ ನಡೆಯಿತು.

ಈ ಸಂದರ್ಭ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

01/05/2022 09:43 pm

Cinque Terre

4.11 K

Cinque Terre

0

ಸಂಬಂಧಿತ ಸುದ್ದಿ