ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂರುಕಾವೇರಿ: ವಿಜೃಂಭಣೆಯ ಮಾರಿಯಮ್ಮ ದೇವಸ್ಥಾನದ ವರ್ಷಾವಧಿ ಉತ್ಸವ

ಮುಲ್ಕಿ: ಕಿನ್ನಿಗೋಳಿ ಸಮೀಪದ ಮೂರು ಕಾವೇರಿ ಮಾರಿಯಮ್ಮ ದೇವಸ್ಥಾನದ ವರ್ಷಾವಧಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ಮಂಗಳವಾರ ಕಿನ್ನಿಗೋಳಿಯಲ್ಲಿ ಬಿಂಬ ಪ್ರತಿಷ್ಟೆ, ದೇವಸ್ಥಾನದಲ್ಲಿ ದರ್ಶನ ಸೇವೆ, ರಾತ್ರಿ ಯಕ್ಷಗಾನ ಕಾರ್ಯಕ್ರಮ, ನಂತರ ಕಿನ್ನಿಗೋಳಿಯಿಂದ ಮೂರು ಕಾವೇರಿ ದೇವಸ್ಥಾನದವರೆಗೆ ಬಿಂಬದ ಮೆರವಣಿಗೆ ನಡೆಯಿತು ಈ ಸಂದರ್ಭ ನೂರಾರು ಭಕ್ತರು ನೆರೆದಿದ್ದರು.

Edited By : PublicNext Desk
Kshetra Samachara

Kshetra Samachara

05/05/2022 09:47 am

Cinque Terre

3.47 K

Cinque Terre

0

ಸಂಬಂಧಿತ ಸುದ್ದಿ