ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಚಿವ ಉಮೇಶ್ ಕತ್ತಿ ಕೃಷ್ಣಮಠ ಭೇಟಿ; ದೇವರ ದರ್ಶನ

ಉಡುಪಿ: ವಿವಿಧ ಕಾರ್ಯಕ್ರಮಗಳ ನಿಮಿತ್ತ ಉಡುಪಿ ಜಿಲ್ಲೆಗೆ ಆಗಮಿಸಿದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ವ್ಯವಹಾರ ಸಚಿವ ಉಮೇಶ ಕತ್ತಿ ಇವತ್ತು ಕೃಷ್ಣಮಠಕ್ಕೆ ಭೇಟಿ ನೀಡಿದರು.ಉಡುಪಿ ಶಾಸಕ ಕೆ. ರಘುಪತಿ ಭಟ್ ಜೊತೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು.

Edited By : PublicNext Desk
Kshetra Samachara

Kshetra Samachara

07/05/2022 05:33 pm

Cinque Terre

2.88 K

Cinque Terre

0

ಸಂಬಂಧಿತ ಸುದ್ದಿ