ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶ್ರೀಕೃಷ್ಣನ ದರ್ಶನ ಪಡೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಉಡುಪಿ: ಉಡುಪಿಗೆ ಕಾರ್ಯಕ್ರಮಕ್ಕೆ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀಕೃಷ್ಣನ ದರ್ಶನ ಪಡೆದರು. ಬೆಳಗ್ಗೆ ಮಠಕ್ಕೆ ಆಗಮಿಸಿದ ಸಚಿವೆ ನವಗ್ರಹ ಕಿಂಡಿ ಮೂಲಕ ಕೃಷ್ಣದರ್ಶನ ಮಾಡಿದರು.

ಕೃಷ್ಣದರ್ಶನ ಬಳಿಕ ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳಿಂದ ಗೌರವ ಸ್ವೀಕರಿಸಿದ ನಿರ್ಮಲಾ ಸೀತಾರಾಮನ್ ಅಲ್ಲಿಂದ ಕೊಲ್ಲೂರಿಗೆ ತೆರಳಿದರು.

Edited By : PublicNext Desk
Kshetra Samachara

Kshetra Samachara

14/05/2022 12:29 pm

Cinque Terre

5.53 K

Cinque Terre

0

ಸಂಬಂಧಿತ ಸುದ್ದಿ