ಮುಲ್ಕಿ: ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಸಾವಿರಕ್ಕೂ ಅಧಿಕ ಮಲ್ಲಿಗೆ ಚೆಂಡುಗಳನ್ನು ಬಳಸಿ ವಿಶೇಷ ಅಲಂಕಾರ ನಡೆಸಲಾಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರರು, ಸಿಬ್ಬಂದಿ, ಭಕ್ತಾದಿಗಳು ಉಪಸ್ಥಿತರಿದ್ದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ